Saturday, March 25, 2023

Latest Posts

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮತ್ತೋರ್ವ ಆರೋಪಿ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧಿಸಿದಂತೆ ತನಿಖೆ ಮುಂದುವರೆಸಿರುವ ರಾಷ್ಟ್ರೀಯ ತನಿಖಾ ದಳ (ಎನ್ಐಎ)ದ ಅಧಿಕಾರಿಗಳು ಇದೀಗ ಮತ್ತೋರ್ವ ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ನಿನ್ನೆ (ಮಾರ್ಚ್​ 4) ರಾತ್ರಿ ಬೆಂಗಳೂರಿನ ಅಮೃತಹಳ್ಳಿ ಠಾಣೆ ವ್ಯಾಪ್ತಿಯ ದಾಸರಹಳ್ಳಿಯಲ್ಲಿ ತೌಫಿಲ್​ ಎಂಬಾತನನ್ನು ಬಂಧಿಸಲಾಗಿದೆ. ಈತನನ್ನು ಹುಡುಕಿಕೊಟ್ಟವರಿಗೆ 5 ಲಕ್ಷ ರೂಪಾಯಿ ಬಹುಮಾನ ಘೋಷಣೆ ಮಾಡಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!