Monday, November 28, 2022

Latest Posts

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಎಸ್ ಡಿಪಿಐ ರಾಜ್ಯ ನಾಯಕರ ಬಂಧನ

ಹೊಸದಿಗಂತ ವರದಿ ಮಂಗಳೂರು:

ಕಳೆದ ಮೂರು ತಿಂಗಳ ಹಿಂದೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎಸ್ ಡಿ ಪಿ ಐನ ಮೂವರು ರಾಜ್ಯ ಮುಂಖಂಡರನ್ನು ಎನ್ಐಎ ಅಧಿಕಾರಿಗಳ ತಂಡ ಬಂಧಿಸಿದೆ.
ಬೆಳ್ಳಾರೆಯಲ್ಲಿ ಶನಿವಾರ ಮುಂಜಾನೆ ದಾಳಿ ಮಾಡಿದ ಅಧಿಕಾರಿಗಳ ತಂಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸುಳ್ಯದ ಇಬ್ರಾಹಿಂ ಶಾ, ಬೆಳ್ಳಾರೆಯ ಸಹೋದರರಾದ ಶಾಫಿ ಬೆಳ್ಳಾರೆ, ಹಾಗೂ ಇಕ್ಬಾಲ್ ಬೆಳ್ಳಾರೆ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!