ಪ್ರವೀಣ್ ನೆಟ್ಟಾರು ಕೊಲೆ: ಇಂದು ಸ್ವಯಂ ಪ್ರೇರಿತ ಬಂದ್

ಹೊಸದಿಗಂತ ಡಿಜಿಟಲ್‌ ಡೆಸ್ಕ್
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕು ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರ್ (32) ಹತ್ಯೆ ಪ್ರಕರಣ ಖಂಡಿಸಿ ಇಂದು ಪುತ್ತೂರು, ಸುಳ್ಯ, ಕಡಬ, ಉಪ್ಪಿನಂಗಡಿ ನೆಲ್ಯಾಡಿ ಪ್ರದೇಶಗಳಲ್ಲಿ ಸ್ವಯಂ ಪ್ರೇರಿತ ಬಂದ್ ಗೆ ಕರೆ ನೀಡಲಾಗಿದೆ.
ಬಂದ್ ಕರೆಯ ಹಿನ್ನೆಲೆಯಲ್ಲಿ‌ ಮುನ್ನೆಚ್ಚರಿಕಾ ಕ್ರಮವಾಗಿ ಪುತ್ತೂರು ಭಾಗದ ಕೆಲವು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!