ರಸ್ತೆ ಬದಿಯಲ್ಲಿದ್ದ ಮಾವಿನ ಮರಕ್ಕೆ ಕಾರು ಡಿಕ್ಕಿ.. ಅವಘಡದಲ್ಲಿ ಗರ್ಭಿಣಿ ದಾರುಣ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮರಕ್ಕೆ ಕಾರು ಡಿಕ್ಕಿ ಹೊಡೆದು ಗರ್ಭಿಣಿ ಮೃತಪಟ್ಟ ಘಟನೆ ಮಾಲೂರು ತಾಲ್ಲೂಕು ಭಾವನಹಳ್ಳಿಯಲ್ಲಿ ನಡೆದಿದೆ.

ಅರ್ಚನಾ (25) ಸಾವನ್ನಪ್ಪಿದ ಗರ್ಭಿಣಿ. ಕೊರಚೂರು ಮೂಲದ ಚಾಲಕ ಪತಿಗೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ರಸ್ತೆ ಬದಿಯಲ್ಲಿದ್ದ ಮಾವಿನ ಮರಕ್ಕೆ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ಮಾಲೂರು ಪೊಲೀಸರ ಭೇಟಿ ಪ್ರಕರ ದಾಖಲು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!