ಮಂಗಳೂರಿನಲ್ಲಿ ಬಂಧಿತ 21 ಬಾಂಗ್ಲಾದೇಶಿ ಪ್ರಜೆಗಳ ಗಡಿಪಾರಿಗೆ ಸಿದ್ಧತೆ: ಬಿಎಸ್‌ಎಫ್‌ಗೆ ಹಸ್ತಾಂತರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಂಗಳೂರು ನಗರದಲ್ಲಿ ಬಂಧನಕ್ಕೊಳಗಾಗಿರುವ 21 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದು ಗಡಿ ಭದ್ರತಾ ಪಡೆ (BSF)ಗೆ ಹಸ್ತಾಂತರಿಸಲು ಮಂಗಳೂರು ನಗರ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಈ ಸಂಬಂಧ 30 ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಒಳಗೊಂಡ ವಿಶೇಷ ತಂಡವನ್ನು ನಿಯೋಜಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಬಂಧಿತರನ್ನು ಬಸ್ ಮೂಲಕ ಬೆಂಗಳೂರಿಗೆ ಕರೆದೊಯ್ದ ಬಳಿಕ, ಅಲ್ಲಿಂದ ರೈಲಿನಲ್ಲಿ ಪಶ್ಚಿಮ ಬಂಗಾಳದ ಮಾಲ್ದಾಗೆ ಕರೆದೊಯ್ಯಲಾಗುವುದು. ಮಾಲ್ದಾದಲ್ಲಿ … Continue reading ಮಂಗಳೂರಿನಲ್ಲಿ ಬಂಧಿತ 21 ಬಾಂಗ್ಲಾದೇಶಿ ಪ್ರಜೆಗಳ ಗಡಿಪಾರಿಗೆ ಸಿದ್ಧತೆ: ಬಿಎಸ್‌ಎಫ್‌ಗೆ ಹಸ್ತಾಂತರ