Thursday, March 23, 2023

Latest Posts

ಇದೇ ಮೊದಲ ಬಾರಿಗೆ ಹಸಿರು ಬಜೆಟ್ ಮಂಡನೆ : ಸಿಎಂ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇದೇ ಮೊದಲ ಬಾರಿಗೆ 100 ಕೋಟಿ ರೂ ಅನುದಾನದಲ್ಲಿ ಹಸಿರು ಬಜೆಟ್ ಮಂಡನೆ ಮಾಡಿದ್ದೇನೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಪರಿಸರದ ಮೇಲೆ ಮಾನವನಿಂದ ಸಾಕಷ್ಟು ಸಮಸ್ಯೆಗಳಾಗಿವೆ, ದುಷ್ಪರಿಣಾಮವನ್ನು ಸರಿದೂಗಿಸಲು ವಿವಿಧ ಯೋಜನೆಗಳನ್ನು ಜಾರಿಗೆ ತರಲಿದ್ದೇನೆ ಎಂದು ಹೇಳಿದ್ದಾರೆ.

ಬೋಳುಗುಡ್ಡಗಳ ಪುನಶ್ಚೇತನ, ಕ್ಷೀಣಿಸಿದ ಅರಣ್ಯ ಪ್ರದೇಶಗಳ ಮರುಸ್ಥಾಪನೆ, ಕರಾವಳಿ ಪ್ರದೇಶದಲ್ಲಿ ಕಾಂಡ್ಲಾ ಅರಣ್ಯೀಕರಣ ಮತ್ತು ಶೆಲ್ಟರ್ ಬೆಲ್ಟ್ ನಿರ್ವಹಣೆ ಮಾಡಲಾಗುತ್ತದೆ ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!