Saturday, September 23, 2023

Latest Posts

ರಾಣಿ ಎಲಿಜಬೆತ್ ಅಂತ್ಯಕ್ರಿಯೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಣಿ ಎಲಿಜಬೆತ್ ಅಂತ್ಯಕ್ರಿಯೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗವಹಿಸಲಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಲಂಡನ್‌ನಲ್ಲಿ ನಡೆಯುವ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ಭಾರತ ಸರ್ಕಾರದ ಪರವಾಗಿ ಸಂತಾಪ ಸೂಚಿಸಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!