Sunday, October 1, 2023

Latest Posts

ಪ್ರಧಾನಿ ಮೋದಿ ಭೇಟಿ ಮಾಡಿ ಭದ್ರತಾ ಲೋಪದ ಬಗ್ಗೆ ಕಳವಳ ವ್ಯಕ್ತಪಡಿಸಿದ ರಾಷ್ಟ್ರಪತಿ ಕೋವಿಂದ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ಪಂಜಾಬ್‌ನಲ್ಲಿ ಭದ್ರತಾ ಲೋಪದ ಬಗ್ಗೆ ಪ್ರತ್ಯಕ್ಷ ವಿವರ ಪಡೆದರು.

ರಾಷ್ಟ್ರಪತಿ ಭವನದಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದು, ಗಂಭೀರ ಲೋಪದೋಷದ ಬಗ್ಗೆ ಕಳವಳ ವ್ಯಕ್ತಪಡಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!