ಬೆಲೆ ಏರಿಕೆ ಜನವಿರೋಧಿ ನೀತಿ: ಕೇಂದ್ರ ಸರ್ಕಾರದ ವಿರುದ್ಧ ಯತೀಂದ್ರ ಕಿಡಿ
ಹೊಸದಿಗಂತ ವರದಿ ವಿಜಯಪುರ: ಪ್ರಧಾನಿ ಮೋದಿ ಸರ್ಕಾರಕ್ಕೆ ಜನತೆಯ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದರು. ಗ್ಯಾಸ್ ಬೆಲೆ ಏರಿಕೆಗೆ ನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಜನರು ಹೇಗಾದರೂ ಹಾಳಾಗಲಿ ಎಂದು ಬೆಲೇರಿಕೆ ಮಾಡಿದ್ದಾರೆ. ಬೆಲೇರಿಕೆಯಿಂದ ಜನತೆಗೆ ಹೊರೆ ಆಗುತ್ತದೆ. ಇದರಿಂದ ಆರ್ಥಿಕಕ್ಕೆ ಹೊಡೆತ ಬೀಳುತ್ತದೆ ಎಂದರು. ಇದನ್ನೂ ಓದಿ: ಆದರೆ, ಕೇಂದ್ರದಲ್ಲಿ ನಮ್ಮ ಸರ್ಕಾರದ ಅವಧಿಯಲ್ಲಿ ಎಲ್ಲವೂ ಕಡಿಮೆ ಬೆಲೆ ಇತ್ತು, ನಮ್ಮ ಸರ್ಕಾರದ ಅವಧಿಯಲ್ಲಿ ಬಾಂಡ್‌ಗಳನ್ನು ಖರೀದಿ ಮಾಡಿ, ಬೆಲೆ ಇಳಿಕೆ … Continue reading ಬೆಲೆ ಏರಿಕೆ ಜನವಿರೋಧಿ ನೀತಿ: ಕೇಂದ್ರ ಸರ್ಕಾರದ ವಿರುದ್ಧ ಯತೀಂದ್ರ ಕಿಡಿ
Copy and paste this URL into your WordPress site to embed
Copy and paste this code into your site to embed