ಬೆಲೆ ಏರಿಕೆ ವಿಚಾರ | ಕೇಂದ್ರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ: ಜನರ ಜೇಬಿಗೆ ಕತ್ತರಿ ಹಾಕುವ ಕೆಲಸ ಎಂದ ಡಿಕೆಶಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ದಿನೇದಿನೇ ಏರಿಕೆಯಾಗುತ್ತಿರುವ ಅಗತ್ಯ ವಸ್ತುಗಳ ಬೆಲೆ, ಎಲ್‌ಪಿಜಿ ದರ, ಟೋಲ್ ಶುಲ್ಕ ಮತ್ತು ವಿಮಾನ ಪ್ರಯಾಣ ವೆಚ್ಚಗಳ ವಿಚಾರವಾಗಿ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸಾಮಾನ್ಯ ಜನರ ಮೇಲಿನ ಆರ್ಥಿಕ ಭಾರ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಎಂದು ಆರೋಪಿಸಿದರು. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರದಲ್ಲಿ ಇತ್ತೀಚೆಗೆ ಮತ್ತಷ್ಟು ಏರಿಕೆ ಕಂಡುಬಂದಿದ್ದು, ಗೃಹಬಳಕೆಯ ಸಿಲಿಂಡರ್ ಬೆಲೆಯೂ … Continue reading ಬೆಲೆ ಏರಿಕೆ ವಿಚಾರ | ಕೇಂದ್ರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ: ಜನರ ಜೇಬಿಗೆ ಕತ್ತರಿ ಹಾಕುವ ಕೆಲಸ ಎಂದ ಡಿಕೆಶಿ