ಬೆಲೆ ಏರಿಕೆ ಬಿಸಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬೀದಿಗಿಳಿದು ಬಿಜೆಪಿ ಬೃಹತ್ ಪ್ರತಿಭಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ರಾಜ್ಯದಲ್ಲಿ ಇತ್ತೀಚೆಗೆ ಹೆಚ್ಚಾಗಿರುವ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ವಿರೋಧಿಸಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಬುಧವಾರ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ನಡೆಸಿದೆ. ರಾಜ್ಯ ಸರ್ಕಾರವು ಹಾಲಿನ ದರವನ್ನು ಪ್ರತಿ ಲೀಟರ್‌ಗೆ 8 ರೂಪಾಯಿವರೆಗೆ ಹೆಚ್ಚಿಸಿರುವುದು ಮತ್ತು ಬಸ್ ಪ್ರಯಾಣ ದರ ಹಾಗೂ ಲಗೇಜ್ ದರಗಳನ್ನು ಏರಿಸಿರುವುದರ ವಿರುದ್ಧ ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬೆಲೆ ಏರಿಕೆಯು ಸಾಮಾನ್ಯ ಜನರ ಬದುಕಿಗೆ ಭಾರೀ ಹೊರೆಯಾಗಿದೆ ಎಂದು ಬಿಜೆಪಿ ನಾಯಕರು ಸರ್ಕಾರದ ವಿರುದ್ಧ … Continue reading ಬೆಲೆ ಏರಿಕೆ ಬಿಸಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬೀದಿಗಿಳಿದು ಬಿಜೆಪಿ ಬೃಹತ್ ಪ್ರತಿಭಟನೆ