ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಂಜೋತ ಭಂಡಾರಿ ನಿರ್ದೇಶನದ ‘ಲಂಗೋಟಿ ಮ್ಯಾನ್’ ಚಿತ್ರಕ್ಕೆ ಅಖಿಲ ಕರ್ನಾಟಕ ಅರ್ಚಕರ ಹಾಗೂ ಪುರೋಹಿತರ ಪರಿಷತ್ ತೀವ್ರ ಖಂಡಿಸಿದೆ.
ಸಮುದಾಯದ ಕುರಿತು ಅಪಹಾಸ್ಯ ಮಾಡುವುದು ತಪ್ಪು ಎಂದು ಚಿತ್ರತಂಡವನ್ನು ಪುರೋಹಿತರ ಪರಿಷತ್ ಕಾರ್ಯಾಧ್ಯಕ್ಷ ರಾಘವೇಂದ್ರ ಭಟ್ ಕ್ಲಾಸ್ ತೆಗೆದುಕೊಂಡಿದ್ದಾರೆ.
ಚಿತ್ರದ ಟೈಟಲ್ ಕುರಿತು ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ ಕಾರ್ಯಾಧ್ಯಕ್ಷ ರಾಘವೇಂದ್ರ ಭಟ್ ಮಾತನಾಡಿ, ಈ ರೀತಿ ಒಂದು ಸಮುದಾಯದ ಕುರಿತು ಅಪಹಾಸ್ಯ ಮಾಡುವುದು ತಪ್ಪು ಎಂದಿದ್ದಾರೆ.ನ ಸಿನಿಮಾ ರಿಲೀಸ್ ಆಗಬಾರದು, ಆದರೆ ರಾಜ್ಯಾದ್ಯಂತ ಪ್ರತಿಭಟನೆ ಮಾಡಲಾಗುವುದು ಎಂದು ಹೇಳಿದ್ದಾರೆ.