ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜನ್ಮದಿನದ ನಿಮಿತ್ತ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ರಾಜ್‌ಘಾಟ್‌ನಲ್ಲಿರುವ ಅವರ ಸಮಾಧಿಗೆ ಪುಷ್ಪನಮನ ಸಲ್ಲಿಸಿದ್ದಾರೆ.
ನವದೆಹಲಿಯ ರಾಜ್‌ಘಾಟ್‌ನಲ್ಲಿರುವ ಮಹತ್ಮಾ ಗಾಂಧಿ ಸಮಾಧಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಗಣ್ಯರು ಪುಷ್ಪ ನಮನ ಸಲ್ಲಿಸಿದರು. ಇದೇ ವೇಳೆ ರಾಜ್‌ಘಾಟ್‌ನಲ್ಲಿ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹಾಗೂ ಪಕ್ಷದ ಇತರ ಮುಖಂಡರು ಪುಷ್ಪ ನಮನ ಸಲ್ಲಿಸಿದರು.
#WATCH | Delhi: PM Narendra Modi pays tributes to Mahatma Gandhi on the occasion of his birth anniversary, at Rajghat. pic.twitter.com/fKz6Pg3smt
— ANI (@ANI) October 2, 2024