Thursday, August 11, 2022

Latest Posts

ಮಹಾ ಶಿವರಾತ್ರಿ: ದೇಶದ ಜನತೆಗೆ ಪ್ರಧಾನಿ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶುಭಾಶಯ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಇಂದು ಮಹಾಶಿವರಾತ್ರಿ. ಈ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ದೇಶದ ಸಮಸ್ತ ಜನತೆಗೆ ಶಿವರಾತ್ರಿ ಶುಭಾಶಯ ತಿಳಿಸಿದ್ದಾರೆ.

ಈ ಬಗ್ಗೆ ಪ್ರಧಾನಿ ಟ್ವೀಟ್ ಮಾಡಿದ್ದು, ಎಲ್ಲ ದೇಶವಾಸಿಗಳಿಗೆ ಮಹಾ ಶಿವರಾತ್ರಿ ಹಬ್ಬದ ಶುಭಾಶಯಗಳು. ಹರ್ ಹರ್ ಮಹಾದೇವ್ ಎಂದಿದ್ದಾರೆ.

ಮಹಾಶಿವರಾತ್ರಿಯ ಶುಭಾಶಯಗಳು. ಪಾರ್ವತಿ ಮತ್ತು ಶಿವನ ವಿವಾಹದ ಪವಿತ್ರ ದಿನದ ಸ್ಮರಣಾರ್ಥವಾಗಿ ಇಂದು ಆಚರಿಸಲಾಗುವ ಈ ಹಬ್ಬವು ಇಡೀ ಮಾನವ ಕುಲಕ್ಕೆ ಪ್ರಯೋಜನಕಾರಿಯಾಗಬೇಕು ಎಂದು ರಾಮನಾಥ್ ಕೋವಿಂದ್ ಟ್ವೀಟ್ ಮಾಡಿದ್ದಾರೆ. 

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss