ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಯುವ ಜನತೆಗೆ ಪ್ರಧಾನಿ ಮೋದಿ ಮನವಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರದ ಎರಡನೇ ಹಂತದ ವಿಧಾನಸಭಾ ಚುನಾವಣೆಯಲ್ಲಿ ಮತದಾನದ ಹಕ್ಕನ್ನು ಚಲಾಯಿಸುವಂತೆ ಪ್ರಧಾನಿ ಮೋದಿ ಮತದಾರರಿಗೆ ಮನವಿ ಮಾಡಿದ್ದಾರೆ.

X ನಲ್ಲಿ ಪೋಸ್ಟ್ ಮಾಡಿದ್ದಾರೆ, “ನಾನು ಎಲ್ಲಾ ಮತದಾರರಿಗೆ ಮತ ಚಲಾಯಿಸಲು ಮತ್ತು ಪ್ರಜಾಪ್ರಭುತ್ವವನ್ನು ಬಲಪಡಿಸುವಲ್ಲಿ ತಮ್ಮ ಪ್ರಮುಖ ಪಾತ್ರವನ್ನು ವಹಿಸುವಂತೆ ಮನವಿ ಮಾಡುತ್ತೇನೆ. ಈ ಸಂದರ್ಭದಲ್ಲಿ, ಮೊದಲ ಬಾರಿಗೆ ಮತ ಚಲಾಯಿಸಲು ಹೊರಟಿರುವ ಎಲ್ಲಾ ಯುವ ಸ್ನೇಹಿತರನ್ನು ನಾನು ಅಭಿನಂದಿಸುತ್ತೇನೆ.” ಎಂದು ತಿಳಿಸಿದ್ದಾರೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!