ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಂಜಾಬ್ನಲ್ಲಿ ಪ್ರಧಾನಿ ಮೋದಿ ಭದ್ರತಾ ಲೋಪದ ಕುರಿತು ಅಲ್ಲಿನ ಸರಕಾರದ ವಿರುದ್ಧ ದೇಶ ವ್ಯಾಪ್ತಿ ಆಕ್ರೋಶಗಳು ಕೇಳಿಬರುತ್ತಿದ್ದಂತೆ ಎಚ್ಚೆತ್ತ ಸಿಎಂ ಚರಣ್ಜಿತ್ ಸಿಂಗ್ ಚನ್ನಿ ಇದೀಗ ನೂತನ ಡಿಜಿಪಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಪಂಜಾಬ್ ನೂತನ ಪೊಲೀಸ್ ಮುಖ್ಯಸ್ಥರಾಗಿವಿರೇಶ್ ಕುಮಾರ್ ಭಾವ್ರಾ ನೇಮಕಗೊಂಡಿದ್ದಾರೆ. ಇವರು 1987ರ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿದ್ದಾರೆ.
ಈ ಆದೇಶ ಪಂಜಾಬ್ ಚುನಾವಣೆ ದಿನಾಂಕ ಘೋಷಣೆಯಾಗುವುದಕ್ಕೂ ಸ್ವಲ್ಪ ಗಂಟೆ ಮುಂಚಿತವಾಗಿದೆ.