ವಿನೂತನ ‘ಹೆಲ್ದಿ ಬೇಬಿ’ ಅಭಿಯಾನಕ್ಕೆ ಪ್ರಧಾನಿ‌ ಮೋದಿ ಮೆಚ್ಚುಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿಕಂದರಾಬಾದ್ ಲೋಕಸಭಾ ಕ್ಷೇತ್ರದಾದ್ಯಂತ ಹೆಲ್ದಿ ಬೇಬಿ ಅಭಿಯಾನ ಆರಂಭವಾಗಿದೆ.

ಈ ವಿನೂತನ ಅಭಿಯಾನಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದೊಂದು ಗಮನಾರ್ಹ ಪ್ರಯತ್ನ, ಸಾಕಷ್ಟು ಮಕ್ಕಳ ಆರೋಗ್ಯ ದೃಷ್ಟಿಯಿಂದ ಈ ಅಭಿಯಾನ ಸಹಾಯಕ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಪೋಷಣ್ ಅಭಿಯಾನ್ ಯೋಜನೆ ಅನ್ವಯ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಮಕ್ಕಳಿಗೆ ಆರೋಗ್ಯಕರ ಆಹಾರದ ಪ್ರಾಮುಖ್ಯತೆ ಸಾರಲಾಗುತ್ತಿದೆ. ಇದರ ಜತೆಗೆ ಮಕ್ಕಳಿಗೆ ಪೋಷಣೆ ಕಿಟ್‌ಗಳನ್ನು ನೀಡಲಾಗಿದೆ.

 

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!