BIG NEWS | ಕಡಲತಡಿ ಮಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಂದರು ನಗರಿ, ಕಡಲತಡಿ ಮಂಗಳೂರಿಗೆ ಪ್ರಧಾನಿ ಮೋದಿ ಆಗಮಿಸಿದ್ದಾರೆ.

ಮೈಸೂರಿನಲ್ಲಿನಡೆದ ಬಿಜೆಪಿ-ಜೆಡಿಎಸ್ ಮೈತ್ರಿ ಸಮಾವೇಶ ಮುಗಿಸಿ ವಿಶೇಷ ವಿಮಾನದಲ್ಲಿ ಮಂಗಳೂರು ಏರ್ ಪೋರ್ಟ್ ಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಜಿಲ್ಲಾ ಬಿಜೆಪಿ ನಾಯಕರು ಆತ್ಮೀಯವಾಗಿ ಬರಮಾಡಿಕೊಂಡರು.

ಮಂಗಳೂರು ಏರ್ ಪೋರ್ಟ್ ನಿಂದ ನಗರದ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ(ಲೇಡಿಹಿಲ್) ನಿಂದ ಆಗಮಿಸಿ ಬೃಹತ್ ರೋಡ್ ಶೋ ನಡೆಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!