ಶಿವಮೊಗ್ಗಕ್ಕೆ ಆಗಮಿಸಿದ ಪ್ರಧಾನಿ ಮೋದಿ: ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆ ಚುನಾವಣೆ ಹಿನ್ನೆಲೆ ಪ್ರಧಾನಿ ಮೋದಿ ಮಲೆನಾಡು ಶಿವಮೊಗ್ಗಕ್ಕೆ ಆಗಮಿಸಿದ್ದಾರೆ.

ವಿಶೇಷ ವಿಮಾನದ ಮೂಲಕ ಶಿವಮೊಗ್ಗ ಏರ್ ಪೋರ್ಟ್ ಗೆ ಬಂದಿಳಿದ ಪ್ರಧಾನಿ ಮೋದಿ ನಂತರ ರಸ್ತೆ ಮಾರ್ಗವಾಗಿ ಶಿವಮೊಗ್ಗದ ಪ್ರೀಡಂ ಪಾರ್ಕ್ ನಲ್ಲಿ ಅಲ್ಲಮಪ್ರಭು ಮೈದಾನದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಭಾಗಿಯಾಗಿ ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಶಿವಮೊಗ್ಗಕ್ಕೆ ಆಗಮಿಸಿದ ಪ್ರಧಾನಿ ಮೋದಿ ಆಗಮಿಸಿದ ಹಿನ್ನೆಲೆ ರಸ್ತೆಯ ಇಕ್ಕೆಲಗಳಲ್ಲಿ ಜನರು ನಿಂತಿದ್ದು, ಜೈ ಮೋದಿ..ಜೈ ನಮೋ ಎಂಬ ಘೋಷಣೆ ಮೊಳಗಿಸುತ್ತಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here