ಧಾರವಾಡದ ‘IIT’ ಗ್ರೀನ್ ಕ್ಯಾಂಪಸ್ ಗೆ ಪ್ರಧಾನಿ ಮೋದಿ ಆಗಮನ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಂಡ್ಯ ತಾಲೂಕಿನ ಹನಕೆರೆ ಗ್ರಾಮದ ಬಳಿ 118 ಕಿ.ಮೀ. ಉದ್ದದ ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ಹೈವೇ ಗೆ ಚಾಲನೆ ನೀಡಿದ ಬಳಿಕ ಪ್ರಧಾನಿ ಮೋದಿ ಅವರು ಧಾರವಾಡದ ‘IIT’ ಗ್ರೀನ್ ಕ್ಯಾಂಪಸ್ ಗೆ ಆಗಮಿಸಿದ್ದು, ಕೆಲವೇ ಕ್ಷಣಗಳಲ್ಲಿ ಗ್ರೀನ್ ಕ್ಯಾಂಪಸ್ ಉದ್ಘಾಟನೆ ಮಾಡಲಿದ್ದಾರೆ.
ಈ ಕ್ಯಾಂಪಸ್ ಧಾರವಾಡದಿಂದ 7 ಕಿಮೀ ದೂರದಲ್ಲಿರುವ ಮುಮ್ಮಿಗಟ್ಟಿ ಕೈಗಾರಿಕಾ ಪ್ರದೇಶದಲ್ಲಿ 470 ಎಕರೆ ಪ್ರದೇಶದಲ್ಲಿ ಸ್ಥಾಪಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!