ವಿಶ್ವಸಂಸ್ಥೆಯ ಯೋಗ ದಿನಾಚರಣೆಯಲ್ಲಿ ಪ್ರಧಾನಿ ಮೋದಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ನ್ಯೂಯಾರ್ಕ್‌ನ ವಿಶ್ವಸಂಸ್ಥೆಯ (United Nations) ಪ್ರಧಾನ ಕಚೇರಿಯ ಯೋಗ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದಾರೆ.

ಕಾರ್ಯಕ್ರಮ ಮುನ್ನ ಪ್ರಧಾನಮಂತ್ರಿ ಮೋದಿ (Narendra Modi) ಮಹಾತ್ಮಾ ಗಾಂಧಿಯವರ ಪ್ರತಿಮೆಗೆ ನಮನ ಸಲ್ಲಿಸಿದರು.

ಅಮೆರಿಕದ ನ್ಯೂಯಾರ್ಕ್​ನಲ್ಲಿರುವ ವಿಶ್ವಸಂಸ್ಥೆ ಕಚೇರಿ ಆವರಣದಲ್ಲಿ 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ (9th International Yoga Day) ನಡೆಯಲಿದ್ದು,ಪ್ರಧಾನಿ ಮೋದಿ ಅಲ್ಲಿಗೆ ಆಗಮಿಸಿದ್ದಾರೆ.
ಈ ಕ್ಷಣ 190 ದೇಶಗಳ ಗಣ್ಯರು ಭಾಗಿಯಾಗಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!