ಗುಜರಾತ್ ವಿಧಾನಸಭೆ ಚುನಾವಣೆ: ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಹಮದಾಬಾದ್ ನಗರದ ರಾನಿಪ್ ಪ್ರದೇಶದ ಶಾಲೆಯೊಂದರಲ್ಲಿ ಸ್ಥಾಪಿಸಲಾದ ಮತಗಟ್ಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತದಾನ ಹಕ್ಕು ಚಲಾಯಿಸಿದರು.

ಪ್ರಧಾನಿ ಮೋದಿ ಅವರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದ್ದಾರೆ. ಮತದಾನಕ್ಕೂ ಮುನ್ನ ಪ್ರಧಾನಿ ಮೋದಿ ದೆಹಲಿಯ ತಮ್ಮ ನಿವಾಸಕ್ಕೆ ಭೇಟಿ ನೀಡಿ, ತಾಯಿಯ ಆಶೀರ್ವಾದ ಪಡೆದುಕೊಂಡರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!