ಮಾಜಿ ಕೇಂದ್ರ ಸಚಿವ ಮುಕುಲ್ ರಾಯ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಿರಿಯ ರಾಜಕಾರಣಿ ಹಾಗೂ ಮಾಜಿ ರೈಲ್ವೆ ಸಚಿವ ಮೂಕುಲ್ ರಾಯ್ ಅವರು ಸೋಮವಾರ ಬೆಳಿಗ್ಗೆ ಕೋಲ್ಕತ್ತಾದ ಆಸ್ಪತ್ರೆಯಲ್ಲಿ ನಿಧನರಾದರು. 73 ವರ್ಷದ ಅವರು ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣದ ಮೂಲಕ ಸಂತಾಪ ಸೂಚಿಸಿ, ರಾಯ್ ಅವರ ರಾಜಕೀಯ ಅನುಭವ ಹಾಗೂ ಸಮಾಜಸೇವೆಯನ್ನು ಸ್ಮರಿಸಿದರು. ಕುಟುಂಬದವರಿಗೆ ಧೈರ್ಯ ಕೋರಿ ಶ್ರದ್ಧಾಂಜಲಿ ಸಲ್ಲಿಸಿದರು. ಇದನ್ನೂ ಓದಿ: ರಾಯ್ ಅವರು ಮಮತಾ ಬ್ಯಾನರ್ಜಿ ಅವರ … Continue reading ಮಾಜಿ ಕೇಂದ್ರ ಸಚಿವ ಮುಕುಲ್ ರಾಯ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ