12 ವರ್ಷಗಳ ಜನಪರ ಆಡಳಿತದಿಂದ ಇತಿಹಾಸ ನಿರ್ಮಿಸಿದ ಪ್ರಧಾನಿ ಮೋದಿ: ಸಿ.ಟಿ. ರವಿ

ಹೊಸದಿಗಂತ ವರದಿ ಬಳ್ಳಾರಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಳೆದ 12 ವರ್ಷಗಳಲ್ಲಿ ಜನಪರ ಹಾಗೂ ಅಭಿವೃದ್ಧಿ ಕೇಂದ್ರಿತ ಆಡಳಿತ ನೀಡುವ ಮೂಲಕ ದೇಶದ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆದಿದ್ದಾರೆ ಎಂದು ಮಾಜಿ ಸಚಿವ ಸಿ.ಟಿ. ರವಿ ಹೇಳಿದರು. ನಗರದ ಬಿಜೆಪಿ ಕಚೇರಿಯಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2014ರ ಹಿಂದಿನ ಪರಿಸ್ಥಿತಿ ಹಾಗೂ ಇಂದಿನ ಅಭಿವೃದ್ಧಿಯನ್ನು ಹೋಲಿಸಿದರೆ ಮೋದಿ ನೇತೃತ್ವದ ಸರ್ಕಾರ ದೇಶಕ್ಕೆ ನೀಡಿರುವ ಕೊಡುಗೆ ಸ್ಪಷ್ಟವಾಗಿ ಗೋಚರಿಸುತ್ತದೆ ಎಂದರು. ಕೇಂದ್ರ ಯೋಜನೆಗಳಿಂದ ಕೋಟ್ಯಂತರ … Continue reading 12 ವರ್ಷಗಳ ಜನಪರ ಆಡಳಿತದಿಂದ ಇತಿಹಾಸ ನಿರ್ಮಿಸಿದ ಪ್ರಧಾನಿ ಮೋದಿ: ಸಿ.ಟಿ. ರವಿ