ಪ್ರಧಾನಿ ಮೋದಿ ಸಾಕ್ಷ್ಯಚಿತ್ರ: ಬಿಬಿಸಿ ವಿರುದ್ಧ ರಷ್ಯಾ ಆಕ್ರೋಶ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ಸಾಕ್ಷ್ಯಚಿತ್ರಕ್ಕೆ (Documentary) ರಷ್ಯಾ ಆಕ್ರೋಶ ವ್ಯಕ್ತಪಡಿಸಿದೆ.

ವಿದೇಶಾಂಗ ಸಚಿವಾಲಯದ ವಕ್ತಾರೆ ಮಾರಿಯಾ ಜಖರೋವಾ ಪ್ರತಿಕ್ರಿಯಿಸಿ, ಬಿಬಿಸಿ ರಷ್ಯಾ ಅಲ್ಲದೇ ಸ್ವತಂತ್ರ ನೀತಿಯನ್ನು ಅನುಸರಿಸುತ್ತಿರುವ ಇತರ ದೇಶಗಳ ವಿರುದ್ಧ ಮಾಹಿತಿ ಯುದ್ಧವನ್ನು ನಡೆಸುತ್ತಿದೆ. ಬಿಬಿಸಿ ಈಗ ಸ್ವತಂತ್ರವಾಗಿ ಉಳಿದಿಲ್ಲ. ಪತ್ರಿಕೋದ್ಯಮ ವೃತ್ತಿಯನ್ನು ನಿರ್ಲಕ್ಷಿಸಿ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.

ಪ್ರಧಾನಿ ಮೋದಿಯವರು ಗುಜರಾತ್‌ ಮುಖ್ಯಮಂತ್ರಿಯಾಗಿದ್ದಾಗ ನಡೆದ ಗಲಭೆ ವಿಷಯಗಳ ಬಗ್ಗೆ ತನಿಖೆ ನಡೆಸಿ ಎರಡು ಭಾಗಗಳಲ್ಲಿ ಬಿಬಿಸಿ ಸಾಕ್ಷ್ಯಚಿತ್ರವನ್ನು ತಯಾರಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!