Tuesday, March 21, 2023

Latest Posts

ಲೋಂಡಾ- ಬೆಳಗಾವಿ- ಘಟಪ್ರಭಾ ಡಬ್ಲಿಂಗ್‌ ರೈಲು ಮಾರ್ಗಕ್ಕೆ ಪ್ರಧಾನಿ ಮೋದಿ ಚಾಲನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಂಡಾ- ಬೆಳಗಾವಿ- ಘಟಪ್ರಭಾ ಡಬ್ಲಿಂಗ್‌ ರೈಲು ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.
ಬೆಳಗಾವಿ ನಗರದ ಮಾಲಿನಿ ಸಿಟಿ ಮೈದಾನದಲ್ಲಿ ಬೃಹತ್ ಕಾರ್ಯಕ್ರಮ ನಡೆಯುತ್ತಿದ್ದು, ನವೀಕರಣಗೊಂಡ ಬೆಳಗಾವಿ ರೈಲು ನಿಲ್ದಾಣ ಹಾಗೂ ಜಲಜೀನ್‌ ಮಿಷನ್‌ ಅಡಿ ನಡೆದ ಕಾಮಗಾರಿಗಳನ್ನು ಉದ್ಘಾಟಿಸಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!