ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ನಾಸಿಕ್‌ನಲ್ಲಿ ಪ್ರಧಾನಿ ಮೋದಿ ಇಂದು ರಾಷ್ಟ್ರೀಯ ಯುವ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ.
27ನೇ ರಾಷ್ಟ್ರೀಯ ಯುವ ಉತ್ಸವಕ್ಕೆ ಚಾಲನೆ ನೀಡಿ ಜೊತೆಗೆ 30,500 ಕೋಟಿ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.
17,840 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಯಾಗಿರುವ ಅಟಲ್ ಬಿಹಾರಿ ವಾಜಪೇಯಿ ಸೇವಾರಿ-ನ್ಹಾವ ಶೇವಾ ಅಟಲ್ ಸೇತುವನ್ನು ಉದ್ಘಾಟನೆ ಮಾಡಲಿದ್ದಾರೆ.