Wednesday, February 21, 2024

ಅಯೋಧ್ಯೆಯಲ್ಲಿ ಮಕ್ಕಳೊಂದಿಗೆ ಪ್ರಧಾನಿ ಸೆಲ್ಫಿ, ಆಟೋಗ್ರಾಫ್ ನೀಡಿದ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಯೋಧ್ಯೆಯಲ್ಲಿ ಇಂದು ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣ ಸೇರಿ ವಿವಿಧ ಕಾರ್ಯಕ್ರಮಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ.

ಬಳಿಕ ಇಬ್ಬರು ಮಕ್ಕಳನ್ನು ಭೇಟಿ ಮಾಡಿ ಅವರೊಂದಿಎಗ ಸೆಲ್ಫಿ ತೆಗೆದುಕೊಂಡಿದ್ದಾರೆ ಹಾಗೇ ಆಟೋಗ್ರಾಫ್ ಕೂಡ ನೀಡಿದ್ದಾರೆ.

ಬಾಲಕನೊಬ್ಬ ತಾನು ಬಿಡಿಸಿದ ರಾಮಮಂದಿರ ಚಿತ್ರವನ್ನು ಪ್ರಧಾನಿಗೆ ತೋರಿಸಿದ್ದು, ಪ್ರಧಾನಿ ತುಂಬಾ ಚೆನ್ನಾಗಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ. ಮೋದಿ ಜೊತೆ ಸೆಲ್ಫಿ ತೆಗೆದುಕೊಂಡ ಮಕ್ಕಳು ತಮ್ಮ ಖುಷಿಯನ್ನು ಕ್ಯಾಮೆರಾ ಮುಂದೆ ಹಂಚಿಕೊಂಡಿದ್ದ ಹೀಗೆ..

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!