Thursday, June 1, 2023

Latest Posts

ಅರಮನೆ ನಗರಿ ಮೈಸೂರಿಗೆ ಬಂದ ಪ್ರಧಾನಿ ಮೋದಿಗೆ ಸಿಕ್ಕಿತು ಆತ್ಮೀಯ ಸ್ವಾಗತ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಅರಮನೆ ನಗರಿ ಮೈಸೂರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಗಮಿಸಿದ್ದಾರೆ .

ಮೈಸೂರು ನಗರದ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಆತ್ಮೀಯವಾಗಿ ಸ್ವಾಗತಿಸಿದರು.

ಕೇಂದ್ರ ಅರಣ್ಯ ಸಚಿವರಾದ ಭೂಪೇಂದ್ರ ಯಾದವ್, ಕೇಂದ್ರದ ಪರಿಸರ ಅರಣ್ಯ ಹಾಗೂ ಹವಾಮಾನ ಬದಲಾವಣೆ ಖಾತೆಯ ರಾಜ್ಯ ಸಚಿವರಾದ ಅಶ್ವಿನಿ ಕುಮಾರ್ ಚೌದರಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಪೊಲೀಸ್ ಆಯುಕ್ತರಾದ ರಮೇಶ್ ಹಾಗೂ ಜನಪ್ರತಿನಿಧಿಗಳು ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!