ದೇಶದ ಜನತೆಗೆ ಹನುಮಾನ್ ಜಯಂತಿಯ ಶುಭಾಶಯ ಕೋರಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹನುಮಾನ್ ಜಯಂತಿಯ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಕ್ಕೆ ಶುಭಾಶಯಗಳನ್ನು ಕೋರಿದ್ದಾರೆ.

“ಹನುಮಾನ್ ಜಯಂತಿಯಂದು ದೇಶವಾಸಿಗಳಿಗೆ ಶುಭಾಶಯಗಳು. ಸಂಕಟಮೋಚನನ ಆಶೀರ್ವಾದದಿಂದ, ನೀವೆಲ್ಲರೂ ಯಾವಾಗಲೂ ಆರೋಗ್ಯವಾಗಿ, ಸಂತೋಷದಿಂದ ಮತ್ತು ಜೀವನದಲ್ಲಿ ಸಮೃದ್ಧಿಯಾಗಿ ಉಳಿಯಲಿ; ಇದು ನನ್ನ ಆಶಯ” ಎಂದು ಪ್ರಧಾನಿ ತಮ್ಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಹನುಮಾನ್ ಜಯಂತಿಯ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೂಡ ರಾಷ್ಟ್ರಕ್ಕೆ ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ಪೋಸ್ಟ್ ಮೂಲಕ ತಿಳಿಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!