Saturday, August 13, 2022

Latest Posts

ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………..

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಇಂದು ದೇಶಾದ್ಯಂತ ಮುಸ್ಲಿಂ ಬಾಂಧವರು ರಂಜಾನ್ ಹಬ್ಬವನ್ನು ಆಚರಿಸುತ್ತಿದ್ದು, ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಪ್ರತಿಯೊಬ್ಬರಿಗೂ ಈದ್-ಅಲ್-ಫಿತರ್ ಶುಭಾಶಯಗಳು. ಈ ಸಂದರ್ಭದಲ್ಲಿ ಎಲ್ಲರ ಆರೋಗ್ಯ ಮತ್ತು ಯೋಗ ಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ. ನಮ್ಮ ಸಾಮೂಹಿಕ ಪ್ರಯತ್ನಗಳಿಂದ ಸಾಂಕ್ರಾಮಿಕ ರೋಗವನ್ನು ನಿವಾರಿಸಿ, ಮಾನವ ಕಲ್ಯಾಣದತ್ತ ಕೆಲಸ ಮಾಡೋಣ ಎಂದು ಹೇಳಿದ್ದಾರೆ. 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss