ಆಂಧ್ರದಲ್ಲಿ 5 ಸಾವಿರ ಕೋಟಿ ವೆಚ್ಚದ ಭೋಗಾಪುರಂ ಏರ್‌ಪೋರ್ಟ್‌ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಆಂಧ್ರಪ್ರದೇಶದ ಕೈಗಾರಿಕಾ ಮತ್ತು ಆರ್ಥಿಕ ಪ್ರಗತಿಗೆ ವೇಗ ನೀಡುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಶನಿವಾರ (ಆ.1) ವಿಜಯನಗರಂ ಜಿಲ್ಲೆಯ ಭೋಗಾಪುರಂನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ‘ಅಲ್ಲುರಿ ಸೀತಾರಾಮ ರಾಜು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ವನ್ನು ದೇಶಕ್ಕೆ ಸಮರ್ಪಿಸಿದ್ದಾರೆ. ಸುಮಾರು 5,000 ಕೋಟಿ ರೂ. ವೆಚ್ಚದ ಈ ಬೃಹತ್ ಯೋಜನೆ ಉತ್ತರ ಆಂಧ್ರ ಭಾಗವನ್ನು ಪ್ರಮುಖ ಆರ್ಥಿಕ ಮತ್ತು ಕೈಗಾರಿಕಾ ಹಬ್ ಆಗಿ ಪರಿವರ್ತಿಸಲಿದೆ ಎಂದು ರಾಜ್ಯ ಸರ್ಕಾರ ವಿಶ್ವಾಸ ವ್ಯಕ್ತಪಡಿಸಿದೆ. 13,500 ಬುಡಕಟ್ಟು … Continue reading ಆಂಧ್ರದಲ್ಲಿ 5 ಸಾವಿರ ಕೋಟಿ ವೆಚ್ಚದ ಭೋಗಾಪುರಂ ಏರ್‌ಪೋರ್ಟ್‌ ಉದ್ಘಾಟಿಸಿದ ಪ್ರಧಾನಿ ಮೋದಿ