ವೀರ ಸಾವರ್ಕರ್ ಅಂತಾರಾಷ್ಟ್ರೀಯ ವಿಮಾನ‌‌ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ‌ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪೋರ್ಟ್ ಬ್ಲೇರ್‌ನ ವೀರ ಸಾವರ್ಕರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು  ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ಉದ್ಘಾಟನೆ ಮಾಡಿದ್ದಾರೆ.

PM Modi to inaugurate new integrated terminal building of Port Blair's Veer Savarkar International Airport on July 18ಒಟ್ಟಾರೆ 710ಕೋಟಿ ರೂಪಾಯಿ ವೆಚ್ಚದಲ್ಲಿ ನೂತನ ಟರ್ಮಿನಲ್ ನಿರ್ಮಾಣವಾಗಿದ್ದು, ಈ ನಿಲ್ದಾಣದಿಂದ ಅಂಡಮಾನ್ ಹಾಗೂ ನಿಕೋಬಾರ್ ಸಂಪರ್ಕ ಇನ್ನಷ್ಟು ಹೆಚ್ಚಾಗಲಿದೆ.

PM Modi To Inaugurate New Terminal Building Of Port Blair's Veer Savarkar International Airport Via Video Conferencingಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಟರ್ಮಿನಲ್ ಉದ್ಘಾಟನೆ ಮಾಡಿದ್ದಾರೆ. ವೀರ ಸಾವರ್ಕರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ವಾರ್ಷಿಕವಾಗಿ ಒಟ್ಟಾರೆ ಸುಮಾರು 50 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರನ್ನು ನಿಭಾಯಿಸುವ ಸಾಮರ್ಥ್ಯವಿದೆ.

First glimpse of revamped Port Blair airport shared, boasts a nature-inspired interesting design | Aviation News | Zee Newsಈ ವಿಮಾನ ನಿಲ್ದಾಣದಲ್ಲಿ ಏಕಕಾಲಕ್ಕೆ 10 ವಿಮಾನ ನಿಲ್ದಾಣಗಳ ನಿಲುಗಡೆಗೆ ಅವಕಾಶ ಇದೆ, 80 ಕೋಟಿ ರೂಪಾಯಿ ವೆಚ್ಚದಲ್ಲಿ ಎರಡು ಬೋಯಿಂಗ್ 767-400 ಮತ್ತು ಎರಡು ಏರ್‌ಬಸ್-321 ಮಾದರಿಯ ವಿಮಾನಗಳಿಗೆ ಸೂಕ್ತವಾಗುವ ಅಪ್ರಾನ್ ನಿರ್ಮಾಣ ಮಾಡಲಾಗಿದೆ.

Veer Savarkar International Airport, Port Blair - Most beautiful Airports in India | The Economic Timesಇದರ ಜೊತೆಗೆ 28 ಚೆಕ್ ಕೌಂಟರ್‌ಗಳು ಹಾಗೂ ಮೂರು ಬೋರ್ಡಿಂಗ್ ಬ್ರಿಡ್ಜ್‌ಗಳನ್ನು ನಿರ್ಮಿಸಲಾಗಿದೆ. ಸ್ಕೈಲೈಟ್ಸ್ ಇಲ್ಲಿನ ಮತ್ತೊಂದು ವಿಶೇಷತೆಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!