ದೇಶದ ಮೊದಲ ನೀರೊಳಗಿನ ಮೆಟ್ರೋಗೆ ಪ್ರಧಾನಿ ಮೋದಿ ಚಾಲನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೊಲ್ಕತ್ತಾದಲ್ಲಿ ದೇಶದ ಮೊದಲ ನೀರೊಳಗಿನ ಮೆಟ್ರೋ ಆರಂಭವಾಗಿದ್ದು, ಇಂದು ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ. ಶಾಲಾ ಮಕ್ಕಳೊಂದಿಗೆ ಪ್ರಯಾಣಿಸುವ ಮೂಲಕ ಮೆಟ್ರೋ ಮಾರ್ಗವನ್ನು ಉದ್ಘಾಟಿಸಿದ್ದಾರೆ.

 ಪೂರ್ವ-ಪಶ್ಚಿಮ ಮಟ್ರೋದ 4.8 ಕಿಮೀ ವಿಸ್ತರಣೆಯನ್ನು ಹೊಂದಿರುವ ಮೆಟ್ರೋವನ್ನು 4,965 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. ನೆಲಮಟ್ಟದಿಂದ ಸುಮಾರು 30 ಕಿಮೀ ಕೆಳಗೆ ಮೆಟ್ರೋ ಹೋಗುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!