ಪ್ರಧಾನಿ ಮೋದಿ ವಿಷ್ಣುವಿನ ಅವತಾರ: ಕಂಗನಾ ಹೇಳಿಕೆ ವೈರಲ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿರುವ ನಟಿ ಕಂಗನಾ ರಣೌತ್‌, ಪ್ರಧಾನಿ ಮೋದಿಯನ್ನು ಹಾಡಿ ಹೊಗಳಿದ್ದಾರೆ.

ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವ ಬಾಲಿವುಡ್ ನಟಿ ಕಂಗನಾ ರಣೌತ್‌ ಪ್ರಧಾನಿ ನರೇಂದ್ರ ಮೋದಿ ವಿಷ್ಣುವಿನ ಅವತಾರ ಎಂದಿದ್ದಾರೆ. ಈ ಮಾತು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ತನ್ನ ಲೋಕಸಭಾ ಚುನಾವಣೆಯ 5ನೇ ಪಟ್ಟಿ ಘೋಷಣೆ ಮಾಡಿ, ಈ ಪಟ್ಟಿಯಲ್ಲಿ ಬಾಲಿವುಡ್‌ ನಟಿ ಕಂಗನಾ ರಣಾವತ್‌ಗೆ ತವರು ರಾಜ್ಯ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!