‘ಯುವಶಕ್ತಿಗೆ ಪ್ರಧಾನಿ ಮೋದಿ ಹೆದರಿದ್ದಾರೆ’: ದೆಹಲಿ ಪೊಲೀಸ್ ಬಂದೋಬಸ್ತ್ ಕಂಡು ಅಭಿಜೀತ್ ದೀಪ್ಕೆ ವ್ಯಂಗ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌  CEC ಜ್ಞಾನೇಶ್ ಕುಮಾರ್ ಅವರ ವಿರುದ್ಧ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನಾ ಮೆರವಣಿಗೆಗೂ ಮುನ್ನ CJP ಮುಖ್ಯಸ್ಥ ಅಭಿಜೀತ್ ದೀಪ್ಕೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮುಖ್ಯ ಚುನಾವಣಾ ಆಯುಕ್ತರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ, ಇದಕ್ಕಾಗಿ ನಾನು ಜೈಲಿಗೆ ಹೋಗಲು ಸಿದ್ಧನಾಗಿದ್ದೇನೆ ಎಂದು ಕಿಡಿಕಾರಿದ್ದಾರೆ. ಪ್ರಧಾನಿ ಮೋದಿ ಹೆದರಿದ್ದಾರೆ ಪ್ರತಿಭಟನೆಯಲ್ಲಿ ಭಾಗವಹಿಸಲು ಮುಂಬೈನಿಂದ ದೆಹಲಿಗೆ ಬಂದಿಳಿದ ಅಭಿಜೀತ್ ದೀಪ್ಕೆ, ರಾಜಧಾನಿಯಾದ್ಯಂತ ಪೊಲೀಸ್ ಬಂದೋಬಸ್ತ್ ಕಂಡು,  ಪ್ರಧಾನಿ ಈ … Continue reading ‘ಯುವಶಕ್ತಿಗೆ ಪ್ರಧಾನಿ ಮೋದಿ ಹೆದರಿದ್ದಾರೆ’: ದೆಹಲಿ ಪೊಲೀಸ್ ಬಂದೋಬಸ್ತ್ ಕಂಡು ಅಭಿಜೀತ್ ದೀಪ್ಕೆ ವ್ಯಂಗ್ಯ