ಆಸ್ಟ್ರೇಲಿಯಾಕ್ಕೆ ಬಂದಿಳಿದ ಪ್ರಧಾನಿ ಮೋದಿ: ಭಾರತೀಯರಿಂದ ಸಿಕ್ಕಿತು ಅದ್ದೂರಿ ಸ್ವಾಗತ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
 
ಪ್ರಧಾನಿ ನರೇಂದ್ರ ಮೋದಿ (Narendra Modi) ಸೋಮವಾರ ಆಸ್ಟ್ರೇಲಿಯಾದ ಸಿಡ್ನಿಗೆ ಭೇಟಿ ನೀಡಿದರು.


ಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ (Anthony Albanese) ಪ್ರಧಾನಿ ಮೋದಿ ಅವರನ್ನು ಬರಮಾಡಿಕೊಂಡರು. ಬಳಿಕ ಮೋದಿ ಅಲ್ಲಿರುವ ಭಾರತೀಯರನ್ನು ಭೇಟಿ ಮಾಡಿದರು. ಈ ವೇಳೆ ಪ್ರಧಾನಿಯನ್ನು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ.

ಆಸ್ಟ್ರೇಲಿಯಾ ಸರ್ಕಾರದ ಅತಿಥಿಯಾಗಿ ಮೋದಿ ಅವರು ಮೇ 22-24ರವರೆಗೆ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!