ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಗೋರಖ್‌ಪುರಕ್ಕೆ 2ನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಚಾಲನೆ ನೀಡಿದ್ದಾರೆ, ಪ್ಲಾಗ್ ಮಾಡುವ ಮೂಲಕ ವಂದೇ ಭಾರತ್ ಎಕ್ಸ್ಪ್ರೆಸ್ಗೆ ಚಾಲನೆ ನೀಡಿದ್ದಾರೆ.
ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಜೋಧ್‌ಪುರ-ಅಹಮದಾಬಾದ್ ಮತ್ತು ಗೋರಖ್‌ಪುರ-ಲಕ್ನೋಗೆ ಸಂಚರಿಸಲಿದೆ.