Friday, March 24, 2023

Latest Posts

ರಾಜ್ಯ ಪ್ರವಾಸ ಮುಗಿಸಿ ದೆಹಲಿಯತ್ತ ಹೊರಟ ಪ್ರಧಾನಿ ಮೋದಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮಂಡ್ಯ ಹಾಗೂ ಧಾರವಾಡದಲ್ಲಿ ಭರ್ಜರಿ ಸಮಾವೇಶ, ಹೆದ್ದಾರಿ ಉದ್ಘಾಟನೆ, ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ.

ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಮೋದಿ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ.

ಮೈಸೂರು- ಬೆಂಗಳೂರು ದಶಪಥ ಹೆದ್ದಾರಿಗೆ (Bengaluru Mysuru Expresswayಚಾಲನೆ, ಮಂಡ್ಯದ ಪ್ರವಾಸಿಮಂದಿರ ವೃತ್ತದಿಂದ ನಂದ ಸರ್ಕಲ್‌ವರೆಗೆ ರೋಡ್‌ಶೋ ನಡೆಸಿದ ಬಳಿಕ . ಧಾರವಾಡದತ್ತ ತೆರಳಿ ಧಾರವಾಡದಲ್ಲಿ ಪರಿಸರ ಸ್ನೇಹಿ ‘IIT’ ಗ್ರೀನ್ ಕ್ಯಾಂಪಸ್ ( Green Campus) ಉದ್ಘಾಟಿಸಿದರು. ನಂತರ ಸಂಜೆ 5.40ಕ್ಕೆ ಹುಬ್ಬಳ್ಳಿಯ ಏರ್‌ಪೋರ್ಟ್‌ನಿಂದ ದೆಹಲಿಯತ್ತ ಪ್ರಯಾಣ ಬೆಳೆಸಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!