ಕೆನಡಾ ನೂತನ ಪ್ರಧಾನಿ ಮಾರ್ಕ್ ಕಾರ್ನೆ ಜೊತೆ ಪಿಎಂ ಮೋದಿ ಮಾತುಕತೆ: ದ್ವಿಪಕ್ಷೀಯ ಬಾಂಧವ್ಯ ವೃದ್ಧಿಗೆ ಒಮ್ಮತ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಭಾರತ ಮತ್ತು ಕೆನಡಾ ದೇಶಗಳ ನಡುವಿನ ರಾಜತಾಂತ್ರಿಕ ಬಾಂಧವ್ಯದಲ್ಲಿ ಮಹತ್ವದ  ತಿರುವು ಮೂಡಿಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಕೆನಡಾದ ನೂತನ ಪ್ರಧಾನ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಮಾರ್ಕ್ ಕಾರ್ನೆ ಅವರೊಂದಿಗೆ ದೂರವಾಣಿ ಮೂಲಕ ಸುದೀರ್ಘ ಸಂಭಾಷಣೆ ನಡೆಸಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಉಭಯ ದೇಶಗಳ ನಡುವೆ ಉಂಟಾಗಿದ್ದ ರಾಜತಾಂತ್ರಿಕ ಮುನಿಸು ತಿಳಿಗೊಳಿಸಿ, ದ್ವಿಪಕ್ಷೀಯ ಸಂಬಂಧಗಳನ್ನು ಮರುಸ್ಥಾಪಿಸುವ ನಿಟ್ಟಿನಲ್ಲಿ ಈ ಮಾತುಕತೆ ಪ್ರಮುಖವಾಗಿದೆ. ಮಾರ್ಕ್ ಕಾರ್ನೆ ಅವರಿಗೆ ಪ್ರಧಾನಿಯಿಂದ ಅಭಿನಂದನೆ ಮಾತುಕತೆಯ … Continue reading ಕೆನಡಾ ನೂತನ ಪ್ರಧಾನಿ ಮಾರ್ಕ್ ಕಾರ್ನೆ ಜೊತೆ ಪಿಎಂ ಮೋದಿ ಮಾತುಕತೆ: ದ್ವಿಪಕ್ಷೀಯ ಬಾಂಧವ್ಯ ವೃದ್ಧಿಗೆ ಒಮ್ಮತ