ನುಸುಳುಕೋರರಿಗೆ ಗೇಟ್ ಪಾಸ್ ಪಕ್ಕಾ: ಬಂಗಾಳದಲ್ಲಿ ಗುಡುಗಿದ ಪ್ರಧಾನಿ ಮೋದಿ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳ ಚುನಾವಣಾ ಕಣ ರಂಗೇರುತ್ತಿದ್ದು, ಇಂದು ಪ್ರಧಾನಿ ಮೋದಿ ಅವರು ಖುದ್ದು ಅಖಾಡಕ್ಕೆ ಇಳಿದ್ದು ಭರ್ಜರಿ ಪ್ರಚಾರ ನಡೆಸಿದರು. ಬಂಗಾಳದ ಪೂರ್ವ ಬುರ್ದ್ವಾನ್‌ನಲ್ಲಿ ನಡೆದ ಬೃಹತ್ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಬಿಜೆಪಿ ಅಧಿಕಾರಕ್ಕೆ ಬಂದ ತಕ್ಷಣ, ದೇಶದಿಂದಲೇ ಒಳನುಸುಳುವವರನ್ನು ಹೊರಹಾಕುತ್ತೇವೆ ಎಂದು ಗುಡುಗಿದರು. ಬಂಗಾಳದಲ್ಲಿರುವ ಪ್ರತಿಯೊಬ್ಬ ನುಸುಳುಕೋರರನ್ನು ಹೊರ ಹಾಕಲು ಬಿಜೆಪಿ ಬದ್ದವಾಗಿದ್ದು, ಜೊತೆಗೆ ಯಾರು ಯಾರು ಅಕ್ರಮವಾಗಿ ನೆಲೆಸಲು ಸಹಾಯ ಮಾಡಿದ್ದರೋ ಅಂತಹವರ ವಿರುದ್ಧವೂ ಕಠಿಣ ಕ್ರಮ ಕೈಕೊಳ್ಳಲಾಗುವುದು … Continue reading ನುಸುಳುಕೋರರಿಗೆ ಗೇಟ್ ಪಾಸ್ ಪಕ್ಕಾ: ಬಂಗಾಳದಲ್ಲಿ ಗುಡುಗಿದ ಪ್ರಧಾನಿ ಮೋದಿ!
Copy and paste this URL into your WordPress site to embed
Copy and paste this code into your site to embed