ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಕೃಷ್ಣ ನಗರ ಮಥುರಾ ಶ್ರೀಕೃಷ್ಣಜನ್ಮಭೂಮಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಿದ್ದಾರೆ. ಶ್ರೀ ಕೃಷ್ಣ ಜನ್ಮಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಇದಾದ ನಂತರ ಬ್ರಜ್ ರಾಜ್ ಕಾರ್ಯಕ್ರಮ ತಲುಪಲಿದ್ದಾರೆ. ಅವರು ಅಲ್ಲಿನ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಮಥುರಾದಲ್ಲಿ ಪ್ರಧಾನಿ ಮೋದಿ ಅವರಿಗೆ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಸುಮಾರು 1500 ಪೊಲೀಸರನ್ನು ನಿಯೋಜಿಸಲಾಗಿದೆ.