Tuesday, February 27, 2024

ಶ್ರೀರಂಗನಾಥ ಸ್ವಾಮಿ ದೇಗುಲಕ್ಕೆ ಪ್ರಧಾನಿ ಮೋದಿ ಭೇಟಿ

ತಮಿಳುನಾಡಿನ ತಿರುಚಿರಾಪಳ್ಳಿಯ ಶ್ರೀರಂಗಂನಲ್ಲಿರುವ ಶ್ರೀ ರಂಗನಾಥ ಸವಾಮಿ ದೇಗುಲಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿದ್ದಾರೆ.

ರಂಗನಾಥಸ್ವಾಮಿಯ ದರುಶನ ಪಡೆದ ಪ್ರಧಾನಿ ಮೋದಿ ಅಲ್ಲಿನ ಆನೆಗೆ ಆಹಾರ ನೀಡಿ ಆಶೀರ್ವಾದ ಪಡೆದಿದ್ದಾರೆ.

ಶ್ರೀರಂಗಂನಲ್ಲಿ ನೆಲೆಸಿರುವ ರಂನಾಥ ಸ್ವಾಮಿ ವಿಷ್ಣು ರೂಪಿ, ಭಗವಾನ್ ಶ್ರೀರಾಮ ಹಾಗೂ ಆತನ ಪೂರ್ವಜರು ಇದೇ ವಿಗ್ರಹಕ್ಕೆ ಪೂಜೆ ಸಲ್ಲಿಸುತ್ತಿದ್ದರು ಎನ್ನುವ ಪ್ರತೀತಿ ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!