ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ, ಹಲವು ರಸ್ತೆಗಳಲ್ಲಿ ವಾಹನ ಸಂಚಾರ ಇಲ್ಲ, ಪರ್ಯಾಯ ಮಾರ್ಗ ಹೀಗಿದೆ..

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ಸಂಜೆ ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮಿಸಲಿದ್ದು, ಭರ್ಜರಿ ಪ್ರಚಾರ ಮಾಡಲಿದ್ದಾರೆ. ರಾಜ್ಯದಲ್ಲಿ ಪ್ರಚಾರಕ್ಕೆ ಬಿಡುವು ನೀಡಿದ್ದ ಪ್ರಧಾನಿ ಮೋದಿ ಇಂದು ಸಂಜೆ ಬೆಂಗಳೂರಿಗೆ ಬರಲಿದ್ದಾರೆ. ತುಮಕೂರು ಹಾಗೂ ಬಳ್ಳಾರಿ ಸಮಾವೇಶದ ನಂತರ ಬೆಂಗಳೂರಿಗೆ ಆಗಮಿಸಿ ರೋಡ್ ಶೋ ನಡೆಸಲಿದ್ದಾರೆ.

ಈ ಹಿನ್ನೆಲೆಯಲ್ಲಿ ಸಂಜೆ 5 ರಿಂದ 7ರವರೆಗೆ ಕೆಳಕಂಡ ರಸ್ತೆಗಳ ಬದಲಿಗೆ ಪರ್ಯಾಯ ಮಾರ್ಗವನ್ನು ಬಳಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

 

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!