ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಜನತೆಗೆ ಪ್ರಧಾನಿ ಮೋದಿ ಸಂಕ್ರಾಂತಿ ಹಬ್ಬದ ಶುಭಾಷಯಗಳನ್ನು ತಿಳಿಸಿದ್ದಾರೆ.
ಕನ್ನಡದಲ್ಲಿಯೇ ಟ್ವೀಟ್ ಮಾಡಿದ್ದು, ಮಕರ ಸಂಕ್ರಾಂತಿಯ ಶುಭಾಷಯಗಳು. ಮಕರ ಸಂಕ್ರಾಂತಿಯ ವಿಶೇಷ ಸಂದರ್ಭದಲ್ಲಿ ಶುಭ ಕೋರುತ್ತೇನೆ. ಪ್ರತಿಯೊಬ್ಬರ ಜೀವನದಲ್ಲಿ ಆನಂತ ಹಾಗೂ ಉತ್ತಮ ಆರೋಗ್ಯ ಸಿಗಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.
ಮಕರ ಸಂಕ್ರಾಂತಿ ಅದ್ಭುತವಾಗಿರಲಿ. pic.twitter.com/T8kr3T03yC
— Narendra Modi (@narendramodi) January 15, 2023