ಯುಗಾದಿಗೆ ಕನ್ನಡದಲ್ಲೇ ಶುಭ ಹಾರೈಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸರ್ವ ಹಿಂದೂಗಳಿಗೆ ಪ್ರಧಾನಿ ಮೋದಿ ಯುಗಾದಿ ಹಬ್ಬದ ಶುಭಾಷಯಗಳನ್ನು ಕೋರಿದ್ದಾರೆ.

ಯುಗಾದಿಯು ಹೊಸತನ ಮತ್ತು ನವೀಕರಣದ ಭರವಸೆಯೊಂದಿಗೆ ಹೊಸ ವರ್ಷವನ್ನು ಬರಮಾಡಿಕೊಳ್ಳುತ್ತದೆ. ಈ ಸಂದರ್ಭದಲ್ಲಿ ಶುಭ ಕೋರುತ್ತೇನೆ. ಎಲ್ಲರಿಗೂ ಅಪರಿಮಿತ ಸಂತೋಷ ಹಾಗೂ ಸಮೃದ್ಧಿಯಿಂದ ತುಂಬಿದ ವರ್ಷವನ್ನು ಆಶಿಸುತ್ತೇನೆ. ಈ ಶುಭ ಸಂದರ್ಭವು ಜೀವನದ ಪ್ರತಿಯೊಂದು ವಿಷಯದಲ್ಲಿಯೂ ನಿಮಗೆ ಸಂತೋಷವನ್ನು ತರಲಿ ಎಂದು ಹಾರೈಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!