ಯುಗಾದಿಗೆ ಕನ್ನಡದಲ್ಲೇ ಶುಭಕೋರಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಯುಗಾದಿ ಹಬ್ಬವನ್ನು ದೇಶಾದ್ಯಂತ ಜನತೆ ಸಂಭ್ರಮದಿಂದ ಆಚರಿಸುತ್ತಿದ್ದು, ಪ್ರಧಾನಿ ಮೋದಿ ಹಬ್ಬಕ್ಕೆ ಶುಭಾಷಯ ಕೋರಿದ್ದಾರೆ.

ಕನ್ನಡದಲ್ಲಿಯೇ ಟ್ವೀಟ್ ಮೂಲಕ ಶುಭ ಕೋರಿದ್ದು, ಯುಗಾದಿ ಹಬ್ಬದ ಶುಭಾಶಯಗಳು, ಭರವಸೆ ಮತ್ತು ಹೊಸ ಆರಂಭಗಳನ್ನು ಒಳಗೊಂಡ ಈ ಹಬ್ಬ, ಮುಂಬರುವ ವರ್ಷದಲ್ಲಿ ಪ್ರತಿಯೊಬ್ಬರ ಜೀವನದಲ್ಲಿ ಅಪಾರ ಸಂತೋಷ ಹಾಗೂ ಉತ್ತಮ ಆರೋಗ್ಯವನ್ನು ತರಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

 

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!