ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನತೆಗೆ ಕಾರ್ತಿಕ ಪೂರ್ಣಿಮ ಮತ್ತು ದೇವ್ ದೀಪಾವಳಿ ಹಬ್ಬದ
ಶುಭಾಶಯ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಎಲ್ಲರಿಗೂ ಭಾರತೀಯ ಸಾಂಪ್ರದಾಯದ ಆಚರಣೆಯ ಭಾಗವಾದ ಕಾರ್ತಿಕ ಪೂರ್ಣಿಮ ಮತ್ತು ದೇವ್ ದೀಪಾವಳಿ ಹಬ್ಬದ ಶುಭಶಾಯಗಳು. ಈ ದಿನ ದೇಶದ ಎಲ್ಲಾ ನನ್ನ ಕುಟುಂಬ ಸದಸ್ಯರ ಜೀವನದಲ್ಲಿ ಹೊಸ ಬೆಳಕು ಹಾಗೂ ಚೈತನ್ಯ ತುಂಬಲಿ ಎಂದು ಬಯಸುತ್ತೇನೆ ಎಂದು ಮೋದಿಯವರು ಶುಭ ಕೋರಿದ್ದಾರೆ.
श्रद्धा, भक्ति और दैवीय उपासना की भारतीय परंपरा से प्रकाशित पावन पर्व कार्तिक पूर्णिमा एवं देव दीपावली की असीम शुभकामनाएं। मेरी कामना है कि यह पावन अवसर देशभर के मेरे परिवारजनों के जीवन में नई रौनक और स्फूर्ति लेकर आए।
— Narendra Modi (@narendramodi) November 27, 2023