ಬೆಳಗಾವಿಯ ಸಮಾವೇಶಕ್ಕೆ ಪ್ರಧಾನಿ ಮೋದಿಯವರ ಆಗಮನ, ಬಿಜೆಪಿ ಶಾಸಕರು ಭಾಗಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಳಗಾವಿಯ ಮಾಲಿನಿ ಮೈದಾನದಲ್ಲಿ ನಡೆಯುತ್ತಿರುವ ಬಿಜೆಪಿ ಸಮಾವೇಶಕ್ಕೆ ಪ್ರಧಾನಿ ಮೋದಿ ಆಗಮಿಸಿದ್ದಾರೆ.

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ಅಭ್ಯರ್ಥಿಗಳಾದ ಜಗದೀಶ್ ಶೆಟ್ಟರ್, ಅಣ್ಣಾಸಾಹೇಬ್ ಜೊಲ್ಲೆ, ರಾಜ್ಯಸಭಾ ಸದಸ್ಯ ಕಡಾಡಿ, ಶಾಸಕರಾದ ರಮೇಶ್ ಜಾರಕಿಹೊಳಿ, ಬಾಲಚಂದ್ರ ಮತ್ತು ಹುಬ್ಬಳ್ಳಿ-ಧಾರವಾಡ ಕೇಂದ್ರ ಶಾಸಕ ಮಹೇಶ್ ಟೆಂಗಿನಕಾಯಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವೇದಿಕೆ ಹಂಚಿಕೊಂಡರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!