Thursday, December 1, 2022

Latest Posts

ಗುಜರಾತ್‌ನಲ್ಲಿ ಇಂದು ಪ್ರಧಾನಿ ಮೋದಿ ಚುನಾವಣಾ ರ‍್ಯಾಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗುಜರಾತ್‌ನಲ್ಲಿ ಮುಂದಿನ ತಿಂಗಳು ನಡೆಯುವ ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಯುತ್ತಿದ್ದು, ಪ್ರಧಾನಿ ಮೋದಿ ಇಂದು ಗುಜರಾತ್‌ಗೆ ಭೇಟಿ ನೀಡಲಿದ್ದಾರೆ. ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು, ಎಲ್ಲ ಪಕ್ಷದ ನಾಯಕರು ಚುನಾವಣಾ ಕಾರ್ಯ ಚುರುಕುಗೊಳಿಸಿದ್ದಾರೆ. ಪ್ರಧಾನಿ ಮೋದಿ ಇಂದು ಮೂರು ಸಾರ್ವಜನಿಕ ರ‍್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ವಲ್ಸಾದ್‌ನಲ್ಲಿ ರೋಡ್‌ಶೋ ಮೂಲಕ ಆಂಭವಾಗದ ವಿಜಯ್ ಸಂಕಲ್ಪ ಮೇಳಗಳ ಸರಣಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸುರೇಂದ್ರನಗರ ಜಿಲ್ಲೆಯ ಧ್ರಂಗಾಧ್ರ, ಭರೂಚ್ ಜಿಲ್ಲೆಯ ಜಂಬೂಸರ್ ಹಾಗೂ ನವಸಾರಿ ನಗರದಲ್ಲಿ ರ‍್ಯಾಲಿಗಳು ನಡೆಯಲಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!